ಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

ಬಿಹಾರದ ವಿರೋಧ ಪಕ್ಷಗಳ ‘ಮಹಾಘಟಬಂಧನ್’ ಮೈತ್ರಿಕೂಟವು ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳವಾರ (ಅ.28) ತನ್ನ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಮಹಿಳೆಯರಿಗೆ ಆರ್ಥಿಕ ನೆರವು, ಸರ್ಕಾರಿ ಉದ್ಯೋಗ ಸೇರಿದಂತೆ ಭರಪೂರ ಭರವಸೆಗಳನ್ನು ನೀಡಿದೆ. ಸರ್ಕಾರ ರಚನೆಯಾದ 20 ದಿನಗಳಲ್ಲಿ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ನೆರವು ಪ್ರಣಾಳಿಕೆಯಲ್ಲಿ ಪ್ರಮುಖ ಅಂಶಗಳಾಗಿವೆ. ಹಳೆಯ ಪಿಂಚಣಿ ಯೋಜನೆಯ (ಒಪಿಎಸ್‌) ಅನುಷ್ಠಾನದ ಭರವಸೆಯನ್ನು … Continue reading ಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ