ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ
ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ರಾಜ್ಯದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವ ವಲಸೆ ಕಾರ್ಮಿಕರು ಮತ ಚಲಾವಣೆಯಿಂದ ವಂಚಿತರಗುವ ಸಂಭವವಿದೆ ಎಂದು ವರದಿಗಳು ಉಲ್ಲೇಖಿಸಿದೆ. ಈ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ ಮಹಾರಾಷ್ಟ್ರದ ಕಬ್ಬು ಕತ್ತರಿಸುವ ಮತ್ತು ಸಾರಿಗೆ ಅಸೋಸಿಯೇಷನ್ ಸಂಸ್ಥೆಯು ಔರಂಗಾಬಾದ್ ಹೈಕೋರ್ಟ್ ಪೀಠವನ್ನು ಸಂಪರ್ಕಿಸಿದೆ. ಮಹಾರಾಷ್ಟ್ರ ವಲಸೆ ಕಾರ್ಮಿಕರು ಮತ ಚಲಾಯಿಸಲು ಮತ್ತು ಅವರ ಕೆಲಸದ … Continue reading ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ
Copy and paste this URL into your WordPress site to embed
Copy and paste this code into your site to embed