ಮಹಾರಾಷ್ಟ| ‘ಲಡ್ಕಿ ಬಹಿನ್ ಯೋಜನೆ’ ಲಾಭ ಪಡೆದ 14 ಸಾವಿರ ಪುರುಷರು; ವಾಪಸ್ ವಸೂಲಿ ಮಾಡುತ್ತೇವೆ ಎಂದ ಡಿಸಿಎಂ

ಮಹಿಳೆಯರಿಗಾಗಿ ಮಹಾರಾಷ್ಟ್ರ ಸರ್ಕಾರ ರೂಪಿಸಿರುವ ‘ಮಾಝಿ ಲಡ್ಕಿ ಬಹಿನ್ ಯೋಜನೆ’ಯ ಲಾಭವನ್ನು 14, 298 ಪುರುಷರು ಪಡೆದಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ 21.44 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ. ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1,500 ರೂಪಾಯಿ ನೇರ ಜಮಾ ಮಾಡುವ ಈ ಯೋಜನೆಯ ಹಣವನ್ನು ಸುಮಾರು 10 ತಿಂಗಳ ಕಾಲ ಈ 14 ಸಾವಿರ ಪುರುಷರು ಪಡೆದಿದ್ದಾರೆ. ಲಡ್ಕಿ ಬಹಿನ್ ಯೋಜನೆಯು ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ ಅಧಿಕಾರ ಹಿಡಿಯಲು ಪ್ರಮುಖ ಕಾರಣವಾಗಿತ್ತು. ಕಳೆದ … Continue reading ಮಹಾರಾಷ್ಟ| ‘ಲಡ್ಕಿ ಬಹಿನ್ ಯೋಜನೆ’ ಲಾಭ ಪಡೆದ 14 ಸಾವಿರ ಪುರುಷರು; ವಾಪಸ್ ವಸೂಲಿ ಮಾಡುತ್ತೇವೆ ಎಂದ ಡಿಸಿಎಂ