ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಮಹಾರಾಷ್ಟ್ರ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಮಾಧ್ಯಮಿಕ ಶಿಕ್ಷಣ ಮಂಡಳಿಯು ಚೌಸಲಾದ ಕೇಂದ್ರ 224 ರಲ್ಲಿ ಫೆಬ್ರವರಿ 10 ರಂದು ನಡೆಸಿದ 12 ನೇ ತರಗತಿ ಪರೀಕ್ಷೆಯ ಮೊದಲ ದಿನದಂದು, ದೊಡ್ಡ ಪ್ರಮಾಣದಲ್ಲಿ ನಕಲು ಮಾಡುತ್ತಿರುವುದನ್ನು … Continue reading ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು