ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ಮಹಾರಾಷ್ಟ್ರದ ಆಢಳಿತರೂಡ ‘ಮಹಾಯುತಿ’ ಮೈತ್ರಿಕೂಟ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಪ್ರತಿಪಕ್ಷಗಳ ಒಕ್ಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ಕೂಡ ಇಂದು (ನ.7) ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರ ಸಮ್ಮುಖದಲ್ಲಿ ಬಿಕೆಸಿಯಲ್ಲಿ ನಡೆದ ಎಂವಿಎ ಸಮಾವೇಶದಲ್ಲಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮಹಿಳೆಯರಿಗೆ ಮಾಸಿಕ 3 … Continue reading ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ