ಮಹಾರಾಷ್ಟ್ರ | ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ 3 ಎಫ್‌ಐಆರ್‌

ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿಡಂಬನಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಹಾರಾಷ್ಟ್ರದಲ್ಲಿ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶನಿವಾರ ವರದಿ ಮಾಡಿದೆ. ಶಿಂಧೆ ನೇತೃತ್ವದ ಶಿವಸೇನೆಯ ಬಣದ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಲ್ಲಿ ಎಫ್‌ಐಆರ್‌ ಅನ್ನು ದಾಖಲಿಸಿದ್ದಾರೆ. ಮೂರು ಎಫ್‌ಐಆರ್‌ಗಳನ್ನು ಶುಕ್ರವಾರ ಮುಂಬೈನ ಖಾರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಈ ಠಾಣೆ ಈಗಾಗಲೇ ಕುನಾಲ್ ವಿರುದ್ಧ ದಾಖಲಾಗಿರುವ ಮತ್ತೊಂದು ಮಾನನಷ್ಟ ಪ್ರಕರಣದ ತನಿಖೆ ನಡೆಸುತ್ತಿದೆ ಎಂದು … Continue reading ಮಹಾರಾಷ್ಟ್ರ | ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ 3 ಎಫ್‌ಐಆರ್‌