‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

ತಮ್ಮ ಪಕ್ಷ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ನಡುವಿನ ಸೀಟು ಹಂಚಿಕೆ ಮಾತುಕತೆ ಮುಕ್ತಾಯಗೊಂಡಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಶನಿವಾರ ಹೇಳಿದ್ದಾರೆ. ಈ ಎರಡು ಪಕ್ಷಗಳಿಗೆ ಸಮಸ್ಯೆಗಳನ್ನು ಪರಿಹರಿಸುವ ಬಯಕೆಯಿದ್ದು, ಒಂದೇ ಮನಸ್ಥಿತಿಯಿಂದ ನಡೆಸಲ್ಪಡುತ್ತವೆ ಎಂದು ಅವರು ಹೇಳಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ಮೈತ್ರಿಯಲ್ಲಿನ ಸೀಟು ಹಂಚಿಕೆಯ ಮಾತುಕತೆಯ ವಿಳಂಬದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದ ಅವರು, ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸಮರ್ಥರಾಗಿದ್ದಾರೆ ಎಂದು … Continue reading ‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ