ಮಹಾರಾಷ್ಟ್ರ ಮತದಾನದ ಅಂಕಿ ಅಂಶಗಳಲ್ಲಿ ವ್ಯತ್ಯಾಸ; ಕಾಂಗ್ರೆಸ್‌ ಪ್ರತಿಪಾದನೆ ತಿರಸ್ಕರಿಸಿದ ಚುನಾವಣಾ ಆಯೋಗ

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಅಂಕಿ ಅಂಶ ಮತ್ತು ಅದರ ಕರಡು ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳ ಬಗ್ಗೆ ವಿಪಕ್ಷ ಕಾಂಗ್ರೆಸ್‌ ಎತ್ತಿದ್ದ ಆರೋಪಗಳನ್ನು ಚುನಾವಣಾ ಆಯೋಗ ಶನಿವಾರ ತಳ್ಳಿಹಾಕಿದೆ. ಚುನಾವಣೆಯ ಪ್ರತಿ ಹಂತದಲ್ಲೂ ಸ್ಪರ್ಧಿಸುತ್ತಿರುವ ಎಲ್ಲಾ ಪಕ್ಷಗಳು, ಅವರ ಅಭ್ಯರ್ಥಿಗಳು ಮತ್ತು ಏಜೆಂಟರ ಪಾಲ್ಗೊಳ್ಳುವಿಕೆಯೊಂದಿಗೆ ಪಾರದರ್ಶಕ ಚುನಾವಣಾ ಪ್ರಕ್ರಿಯೆಯನ್ನು ಅನುಸರಿಸಲಾಗಿದೆ ಎಂದು ಚುನಾವಣಾ ಆಯೋಗವು ಕಾಂಗ್ರೆಸ್‌ಗೆ ಬರೆದ ಪತ್ರದಲ್ಲಿ ತಿಳಿಸಿದೆ. ಮಹಾರಾಷ್ಟ್ರ ಮತದಾನದ ಈ ಬಗ್ಗೆ ಮತ್ತಷ್ಟು ಚರ್ಚಿಸಲು ಪಕ್ಷದ ನಿಯೋಗವನ್ನು ಚುನಾವಣಾ ಆಯೋಗವು … Continue reading ಮಹಾರಾಷ್ಟ್ರ ಮತದಾನದ ಅಂಕಿ ಅಂಶಗಳಲ್ಲಿ ವ್ಯತ್ಯಾಸ; ಕಾಂಗ್ರೆಸ್‌ ಪ್ರತಿಪಾದನೆ ತಿರಸ್ಕರಿಸಿದ ಚುನಾವಣಾ ಆಯೋಗ