ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು
ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವಿಮಾನದಲ್ಲಿ ಒಟ್ಟು 6 ಮಂದಿ ಇದ್ದರು. ಈ ಪೈಕಿ ಅಜಿತ್ ಪವಾರ್, ಅವರ ಆಪ್ತ ಕಾರ್ಯದರ್ಶಿ, ಇಬ್ಬರು ಪೈಲಟ್‌ಗಳು ಮತ್ತು ಒಬ್ಬರು ಕ್ಯಾಬಿನ್ ಕ್ರ್ಯೂ ಸಾವಿಗೀಡಾಗಿದ್ದಾರೆ. ಇನ್ನೊಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಜಿತ್ ಪವಾರ್ … Continue reading ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು
Copy and paste this URL into your WordPress site to embed
Copy and paste this code into your site to embed