ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ಮಹಾರಾಷ್ಟ್ರದ ನಾಂದೇಡ್ ಉತ್ತರ ಕ್ಷೇತ್ರದಲ್ಲಿ 33 ಅಭ್ಯರ್ಥಿಗಳು ಕಣದಲ್ಲಿದ್ದು, ಇದು ಅತೀ ಹೆಚ್ಚು ಅಭ್ಯರ್ಥಿಗಳು ಇರುವ ಕ್ಷೇತ್ರ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ಹೇಳಿವೆ. ಅದಾಗ್ಯೂ, ರಾಜ್ಯದ ನಂದೂರ್ಬಾರ್ ಜಿಲ್ಲೆಯ ಶಾಹದಾ ಅತ್ಯಂತ ಕಡಿಮೆ ಅಭ್ಯರ್ಥಿಗಳನ್ನು ಹೊಂದಿದ್ದು, ಕ್ಷೇತ್ರದಲ್ಲು ಕೇವಲ ಮೂವರು ಅಭ್ಯರ್ಥಿಗಳು  ಮಾತ್ರ ಕಣದಲ್ಲಿದ್ದಾರೆ. ಮಹಾರಾಷ್ಟ್ರ ಚುನಾವಣೆ ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಯಲ್ಲಿ, ರಾಜ್ಯದ ಒಟ್ಟು 288 ವಿಧಾನಸಭಾ ಕ್ಷೇತ್ರಗಳಿಗೆ 4,140 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಆಯೋಗ ಹೇಳಿದೆ. ನವೆಂಬರ್ 23 ರಂದು … Continue reading ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!