Homeಮುಖಪುಟಮಹಾರಾಷ್ಟ್ರ ಚುನಾವಣೆ | ಒಂದೆರಡು ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸುತ್ತಿರುವ ಎಎಪಿ!

ಮಹಾರಾಷ್ಟ್ರ ಚುನಾವಣೆ | ಒಂದೆರಡು ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸುತ್ತಿರುವ ಎಎಪಿ!

- Advertisement -
- Advertisement -

ಮುಂದಿನ ತಿಂಗಳು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಒಂದೆರಡು ಸ್ಥಾನಗಳಲ್ಲಿಆಮ್ ಆದ್ಮಿ ಪಕ್ಷ (ಎಎಪಿ) ಸ್ಪರ್ಧಿಸುವ ಬಗ್ಗೆ ಯೋಜಿಸುತ್ತಿದೆ ಎಂದು ಪಕ್ಷವೂ ಹೇಳಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ವಿರೋಧ ಪಕ್ಷದ ಇಂಡಿಯಾ ಒಕ್ಕೂಟದ ಭಾಗವಾಗಿದೆ. ಮಹಾರಾಷ್ಟ್ರ ಚುನಾವಣೆ

ಮಹಾರಾಷ್ಟ್ರದಲ್ಲಿ ಇಂಡಿಯಾ ಒಕ್ಕೂಟದ ಮೂರು ಪಕ್ಷಗಳಾದ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಎನ್‌ಸಿಪಿ (ಎಸ್‌ಪಿ) ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ವಿರುದ್ಧ ಮಹಾ ವಿಕಾಸ್ ಅಘಾಡಿ (ಎಂವಿಎ) ಎಂಬ ಮೈತ್ರಿ ಮಾಡಿಕೊಂಡು ಚುನಾವಣೆಗಳನ್ನು ಎದುರಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಾರಾಷ್ಟ್ರದ ಕರಾವಳಿ ಸಿಂಧುದುರ್ಗ ಜಿಲ್ಲೆಯ ಕುಡಾಲ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿಯ ಗೋವಾ ಘಟಕದ ಅಧ್ಯಕ್ಷ ಅಮಿತ್ ಪಾಲೇಕರ್, ಕೊಂಕಣ ಪ್ರದೇಶಗಳಲ್ಲಿ ವಿಶೇಷವಾಗಿ ಸಿಂಧುದುರ್ಗ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಹಾಗೂ ಪಶ್ಚಿಮ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಚುನಾವಣೆ

ಕೊಂಕಣ ಪ್ರದೇಶದಲ್ಲಿ ಪಕ್ಷವು ಗಣನೀಯವಾಗಿ ಬೆಳೆದಿದ್ದು, ಸ್ಥಳೀಯ ಜನರು ಬಿಜೆಪಿಯ ಕೇಂದ್ರ ಸಚಿವ ನಾರಾಯಣ ರಾಣೆ ಮತ್ತು ಅವರ “ಸೆಡಿನ ರಾಜಕೀಯ”ಕ್ಕೆ ಪರ್ಯಾಯಗಳನ್ನು ಎದುರು ನೋಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ನವೆಂಬರ್ 20 ರ ಮಹಾರಾಷ್ಟ್ರ ಚುನಾವಣೆಯಲ್ಲಿ ಎಎಪಿ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳೊಂದಿಗೆ ಗಟ್ಟಿಯಾಗಿದ್ದು ನಿಂತಿದ್ದು, ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ಪಕ್ಷವು ಗೆಲ್ಲಬಹುದಾದ ಒಂದೆರಡು ಸ್ಥಾನಗಳಲ್ಲಿ ಸ್ಪರ್ಧಿಸುವ ಬಗ್ಗೆ ಯೋಜಿಸುತ್ತಿದ್ದೇವೆ. ಮುಂಬರುವ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಂತೆ ಕೊಲ್ಹಾಪುರ ಹಾಗೂ ಸಿಂಧುದುರ್ಗದ ಸ್ಥಳೀಯ ಪಕ್ಷದ ಕಾರ್ಯಕರ್ತರಿಂದ ಸಾಕಷ್ಟು ಒತ್ತಡವಿದೆ” ಎಂದು ಅವರು ಹೇಳಿದ್ದಾರೆ.

ಪಕ್ಷದ ಸಿಂಧುದುರ್ಗ ಜಿಲ್ಲಾ ಉಸ್ತುವಾರಿಯಾಗಿರುವ ಪಾಲೇಕರ್, ಕೊಂಕಣ ಪ್ರದೇಶದ ಜನರು ಗೌರವಾನ್ವಿತರಾಗಿದ್ದು, ರಾಣೆ ಕುಟುಂಬದ “ಅಹಂಕಾರದ ಭಾಷೆ” ಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸ್ವಚ್ಛ ಮತ್ತು ಪ್ರಾಮಾಣಿಕ ರಾಜಕಾರಣ ಇಂದಿನ ಅಗತ್ಯವಾಗಿದ್ದು, ಬದ್ಧತೆ ಇರುವ ರಾಜಕಾರಣಿಗಳು ಮಾತ್ರ ಅದನ್ನು ಮಾಡಲು ಸಾಧ್ಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...