ಮಹಾರಾಷ್ಟ್ರ | ‘ಎಕ್ಸ್‌ಕ್ಯೂಸ್‌ಮಿ’ ಎಂದ ಮಹಿಳೆಯರಿಗೆ ಮರಾಠಿ ಮಾತನಾಡಿ ಎಂದು ಹಲ್ಲೆ ನಡೆಸಿದ ದುಷ್ಕರ್ಮಿಗಳು

ಮರಾಠಿಯಲ್ಲಿ ಮಾತನಾಡುವ ಬದಲು “ಎಕ್ಸ್‌ಕ್ಯೂಸ್‌ಮಿ” ಎಂದು ಹೇಳಿದ್ದಕ್ಕಾಗಿ ಇಬ್ಬರು ಮಹಿಳೆಯರ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿ ನಗರದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ದುಷ್ಕರ್ಮಿಗಳು ಮಹಿಳೆಯರಿಬ್ಬರ ಮೇಲೆ ಹಲ್ಲೆ ನಡೆಸುವಾಗ, ಮಹಿಳೆಯ ಕೈಯಲ್ಲಿ ಮಗು ಇತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಮಂಗಳವಾರ ವರದಿ ಮಾಡಿದೆ. ಮಹಾರಾಷ್ಟ್ರ ಡೊಂಬಿವ್ಲಿಯಲ್ಲಿರುವ ಹೌಸಿಂಗ್ ಸೊಸೈಟಿಯ ಪ್ರವೇಶದ್ವಾರಕ್ಕೆ ಹೋಗುವ ದಾರಿಯ ಅಡ್ಡವಿದ್ದ ವ್ಯಕ್ತಿಯನ್ನು ಬೈಕ್‌ನಲ್ಲಿದ್ದ ಮಹಿಳೆಯರು ದಾಟಲು ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ ಎಂದು ವರದಿ ಹೇಳಿದೆ. ಮಹಿಳೆಯರಲ್ಲಿ ಒಬ್ಬರು “ಎಕ್ಸ್‌ಕ್ಯೂಸ್‌ಮಿ” … Continue reading ಮಹಾರಾಷ್ಟ್ರ | ‘ಎಕ್ಸ್‌ಕ್ಯೂಸ್‌ಮಿ’ ಎಂದ ಮಹಿಳೆಯರಿಗೆ ಮರಾಠಿ ಮಾತನಾಡಿ ಎಂದು ಹಲ್ಲೆ ನಡೆಸಿದ ದುಷ್ಕರ್ಮಿಗಳು