Homeಮುಖಪುಟಮಹಾರಾಷ್ಟ್ರದ ರಾಜ್ಯ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ..

ಮಹಾರಾಷ್ಟ್ರದ ರಾಜ್ಯ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ..

- Advertisement -
- Advertisement -

ಮಹಾರಾಷ್ಟ್ರದ ರಾಜ್ಯ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸವಿದ್ದು ಶನಿವಾರ ಮತ್ತು ಭಾನುವಾರ ರಜೆ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಇಂದು ಮಹಾರಾಷ್ಟ್ರದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಇದು ಫೆಬ್ರವರಿ 29 ರಿಂದ ಅನ್ವಯವಾಗಲಿದೆ ಎಂದು ಎಎನ್‌ಯ ವರದಿ ಮಾಡಿದೆ.

ಮಹಾರಾಷ್ಟ್ರ ಸರ್ಕಾರಿ ನೌಕರರು ಪ್ರಸ್ತುತ ಪ್ರತಿ ತಿಂಗಳಿನ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಪಡೆಯುತ್ತಿದ್ದರು. ಫೆಬ್ರವರಿ 29ರಿಂದ ತಿಂಗಳಿನ ನಾಲ್ಕು ಶನಿವಾರಗಳಲ್ಲಿಯೂ ರಜೆ ಸಿಗಲಿದೆ.

ಐಟಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಇದೇ ಮಾದರಿಯ ರಜೆ ಅನ್ವಯವಾಗುತ್ತಿದೆ. ವಾರದಲ್ಲಿ 5  ದಿನ ಮಾತ್ರ ಕೆಲಸ ನಡೆಯುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...