ಸುದ್ದಿ ಮೇಲ್ವಿಚಾರಣೆ ಮಾಡಲು ಮಹಾರಾಷ್ಟ್ರ ಸರ್ಕಾರದಿಂದ ಮಾಧ್ಯಮ ಕೇಂದ್ರ ಸ್ಥಾಪನೆ

ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳ ಸುದ್ದಿ ವಿಷಯವನ್ನು ವಿಶ್ಲೇಷಿಸಲು ಮಹಾರಾಷ್ಟ್ರ ಸರ್ಕಾರ ಮಾಧ್ಯಮ ಮೇಲ್ವಿಚಾರಣಾ ಕೇಂದ್ರವನ್ನು ಸ್ಥಾಪಿಸಲಿದೆ; ಈ ಉದ್ದೇಶಕ್ಕಾಗಿ ₹10 ಕೋಟಿಗಳ ಬಜೆಟ್ ಅನ್ನು ನಿಗದಿಪಡಿಸಿದೆ. ಬುಧವಾರ ಪ್ರಕಟವಾದ ಸರ್ಕಾರಿ ನಿರ್ಣಯದ (ಜಿಆರ್) ಪ್ರಕಾರ, ಕೇಂದ್ರವು ಮುದ್ರಣ ಮತ್ತು ಪ್ರಸಾರ ಮಾಧ್ಯಮಗಳಲ್ಲಿನ ಎಲ್ಲ ದಾರಿತಪ್ಪಿಸುವ ಸುದ್ದಿ ವರದಿಗಳನ್ನು ಸಂಗ್ರಹಿಸಿ ವಿಶ್ಲೇಷಿಸುತ್ತದೆ. ಈ ಬಗ್ಗೆ ವಾಸ್ತವಿಕ ವರದಿಯನ್ನು ಸಿದ್ಧಪಡಿಸುತ್ತದೆ. ದಾರಿತಪ್ಪಿಸುವ ಸುದ್ದಿ ಇದ್ದರೆ, ಅದನ್ನು ಶೀಘ್ರದಲ್ಲೇ ಸ್ಪಷ್ಟಪಡಿಸಲಾಗುತ್ತದೆ. ನಕಾರಾತ್ಮಕ ಸುದ್ದಿ ಇದ್ದರೆ, ಸ್ಪಷ್ಟೀಕರಣವನ್ನು ತ್ವರಿತವಾಗಿ ನೀಡಲಾಗುವುದು … Continue reading ಸುದ್ದಿ ಮೇಲ್ವಿಚಾರಣೆ ಮಾಡಲು ಮಹಾರಾಷ್ಟ್ರ ಸರ್ಕಾರದಿಂದ ಮಾಧ್ಯಮ ಕೇಂದ್ರ ಸ್ಥಾಪನೆ