Homeಮುಖಪುಟ‘ಮಹಾರಾಷ್ಟ್ರ ಜುಕೆಹಾ ನಹೀ!’, BJP ನಾಯಕ & ಅವರ ಮಗ ಜೈಲು ಸೇರುತ್ತಾರೆ: ಶಿವಸೇನಾ ನಾಯಕ...

‘ಮಹಾರಾಷ್ಟ್ರ ಜುಕೆಹಾ ನಹೀ!’, BJP ನಾಯಕ & ಅವರ ಮಗ ಜೈಲು ಸೇರುತ್ತಾರೆ: ಶಿವಸೇನಾ ನಾಯಕ ಸಂಜಯ್ ರಾವತ್‌‌

- Advertisement -
- Advertisement -

ಪಿಎಂಸಿ ಬ್ಯಾಂಕ್ ಹಗರಣದ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದ ಆರೋಪದ ಮೇಲೆ ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ಅವರ ಪುತ್ರ ನೀಲ್ ಸೋಮಯ್ಯ ಅವರನ್ನು ಬಂಧಿಸಿರುವುದನ್ನು ಉಲ್ಲೇಖಿಸಿ, ಶಿವಸೇನೆಯ ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರು, ತಂದೆ ಮತ್ತು ಮಗನ ಜೋಡಿಯನ್ನು ಶೀಘ್ರದಲ್ಲೇ ಜೈಲಿಗಟ್ಟಲಾಗುವುದು ಎಂದು ಹೇಳಿದ್ದಾರೆ.

ಶಿವಸೇನೆ ನಾಯಕ ಹೇಳಿದರು, “ನನ್ನ ಮಾತುಗಳನ್ನು ನೆನಪಿಟ್ಟುಕೊಳ್ಳಿ…ನಾನು ಪುನಃ ಹೇಳುತ್ತಿದ್ದೇನೆ, ಅಪ್ಪ ಮಗ ಜೈಲಿಗೆ ಹೋಗುತ್ತಾರೆ, ಅಷ್ಟೆ. ಖಚಿತವಾಗಿ ಹೇಳುವುದಾದರೆ, ಅಪ್ಪ ಮತ್ತು ಮಗನನ್ನು ಮಾತ್ರವಲ್ಲದೆ, ಮೂವರು ಕೇಂದ್ರೀಯ ಏಜೆನ್ಸಿ ಅಧಿಕಾರಿಗಳು ಮತ್ತು ಅವರ ವಸೂಲಿ ಏಜೆಂಟ್‌ಗಳು ಸಹ ಜೈಲಿನ ಕಂಬಿಗಳ ಹಿಂದೆ ಹೋಗುತ್ತಾರೆ. ಮಹಾರಾಷ್ಟ್ರ ಹೆದರುವುದಿಲ್ಲ (ಮಹಾರಾಷ್ಟ್ರ ಜುಕೆಗಾ ನಹೀ!)” ಎಂದು ಹೇಳಿದ್ದಾರೆ.

ವಾರದ ಹಿಂದೆಯಷ್ಟೆ ಸಂಜಯ್‌ ರಾವತ್‌ ಅವರು, ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ಅವರು ನೀರವ್ ಡೆವಲಪರ್ಸ್‌ನಲ್ಲಿ 260 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. ಅವರ ಮಗ ನೀಲ್ ಸೋಮಯ್ಯ ಮತ್ತು ಅವರ ಪತ್ನಿ ಮೇಧಾ ಅವರು ಪಾಲ್ಘರ್ ಜಿಲ್ಲೆಯ ನಿಕಾನ್ ಗ್ರೀನ್ ವಿಲ್ಲೆ ಪ್ರಾಜೆಕ್ಟ್‌ನ ನಿರ್ದೇಶಕರೇ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: 12 ಕೋಟಿ ಮೌಲ್ಯದ ಕಾರು ಖರೀದಿ: ಮೋದಿ ತಮ್ಮನ್ನು ತಾವು ಫಕೀರ ಎಂದು ಕರೆದುಕೊಳ್ಳಬಾರದು – ಸಂಜಯ್ ರಾವುತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...