‘ಕೇರಳ ಮಿನಿ ಪಾಕಿಸ್ತಾನ’ ಎಂದ ಮಹಾರಾಷ್ಟ್ರದ ಸಚಿವ : ರಾಜೀನಾಮೆಗೆ ಕಾಂಗ್ರೆಸ್ ಪಟ್ಟು

“ಕೇರಳದ ಪರಿಸ್ಥಿತಿ ಪಾಕಿಸ್ತಾನದಂತಿದೆ. ಈ ಕಾರಣಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಲ್ಲಿಂದ ಗೆದ್ದು ಬರುತ್ತಿದ್ದಾರೆ. ಅವರಿಗೆ ಭಯೋತ್ಪಾದಕ ಸಂಘಟನೆಗಳ ಬೆಂಬಲವಿದೆ” ಎಂದು ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರದ ಮೀನುಗಾರಿಕಾ ಮತ್ತು ಬಂದರು ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೋಮವಾರ (ಡಿ.30) ಪುಣೆ ಜಿಲ್ಲೆಯ ಪುರಂದರ ತಾಲೂಕಿನಲ್ಲಿ ಆಯೋಜಿಸಿದ್ದ ಅಫ್ಝಲ್‌ಖಾನ್ ವಿರುದ್ದದ ಶಿವಾಜಿಯ ಗೆಲುವಿನ ವರ್ಷಾಚರಣೆ ಕಾರ್ಯಕ್ರಮದಲ್ಲಿ ನಿತೇಶ್ ರಾಣೆ ಮೇಲಿನ ಮಾತುಗಳನ್ನಾಡಿದ್ದಾರೆ. ತನ್ನ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ … Continue reading ‘ಕೇರಳ ಮಿನಿ ಪಾಕಿಸ್ತಾನ’ ಎಂದ ಮಹಾರಾಷ್ಟ್ರದ ಸಚಿವ : ರಾಜೀನಾಮೆಗೆ ಕಾಂಗ್ರೆಸ್ ಪಟ್ಟು