‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ಪಟ್ಟಣದಲ್ಲಿರುವ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಉರ್ದು ಭಾಷೆಯ ವಿರುದ್ಧದ ಪೂರ್ವಾಗ್ರಹವು “ಉರ್ದು ಭಾರತಕ್ಕೆ ಅನ್ಯವಾಗಿದೆ ಎಂಬ ತಪ್ಪು ಕಲ್ಪನೆಯಿಂದ ಹುಟ್ಟಿಕೊಂಡಿದೆ” ಎಂದು ನ್ಯಾಯಾಲಯ ಹೇಳಿದೆ. ‘ಮಹಾರಾಷ್ಟ್ರ ಪುರಸಭೆಯ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು ಉರ್ದು ಭಾರತದಲ್ಲಿ ಹುಟ್ಟಿದ್ದು, ಮರಾಠಿ ಮತ್ತು ಹಿಂದಿಯಂತೆ ಅದು ಇಂಡೋ-ಆರ್ಯನ್ ಭಾಷೆಯಾಗಿದೆ ಎಂದು ಹೇಳಿದೆ. “ವಿಭಿನ್ನ ಸಾಂಸ್ಕೃತಿಕ ಸಮುದಾಯಕ್ಕೆ … Continue reading ‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್