ಮಹಾರಾಷ್ಟ್ರ | ನವೆಂಬರ್ 6 ರಂದು ಚುನಾವಣಾ ಪ್ರಚಾರ ಪ್ರಾರಂಭಿಸಲಿರುವ ಎಂವಿಎ

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ರಾಜ್ಯದ ವಿರೋಧ ಪಕ್ಷಗಳ ಮೈತ್ರಿ ಮಹಾ ವಿಕಾಸ್ ಅಘಾಡಿ ನವೆಂಬರ್ 6 ರಂದು ತನ್ನ ಪ್ರಚಾರವನ್ನು ಪ್ರಾರಂಭಿಸಲಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಗುರುವಾರ ಹೇಳಿದ್ದಾರೆ. ಈ ಅಭಿಯಾನವನ್ನು ನಾನು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮುನ್ನಡೆಸಲಿದ್ದಾರೆ ಎಂದು ಶರದ್ ಪವಾರ್ ಹೇಳಿದ್ದಾರೆ. ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್ ಅವರಿಗೆ ದೀಪಾವಳಿ ಶುಭಾಶಯಗಳನ್ನು ತಿಳಿಸುತ್ತಾ, ರಾಜ್ಯದ … Continue reading ಮಹಾರಾಷ್ಟ್ರ | ನವೆಂಬರ್ 6 ರಂದು ಚುನಾವಣಾ ಪ್ರಚಾರ ಪ್ರಾರಂಭಿಸಲಿರುವ ಎಂವಿಎ