‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

ಬಿಜೆಪಿ ತನ್ನ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣಾ ಪ್ರಚಾರದಲ್ಲಿ ಬಳಸು ಉದ್ದೇಶಿಸಿರುವ ‘ಬಾಟಂಗೆ ತೋ ಕಟೆಂಗೆ’ (ವಿಭಜಿತವಾದರೆ, ನಾವು ನಾಶವಾಗುತ್ತೇವೆ) ಘೋಷಣೆಯನ್ನು, ಅದರ ಮೈತ್ರಿ ಪಾಲುದಾರ ಎನ್‌ಸಿಪಿಯ ನಾಯಕ ಅಜಿತ್ ಪವಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದೂ ಐಕ್ಯತೆಯ ಘೋಷಣೆಯು ಮಹಾರಾಷ್ಟ್ರದಲ್ಲಿ ಪ್ರತಿಧ್ವನಿಸುವುದಿಲ್ಲ ಎಂದ ಅವರು, ಅದರ ಬದಲಾಗಿ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಒತ್ತಿ ಹೇಳಿದರು. ‘ಇಂಡಿಯಾ ಟುಡೇ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಅವರು, “ನಾನು ಅದನ್ನು ಬೆಂಬಲಿಸುವುದಿಲ್ಲ. ಇದನ್ನು ಹಲವಾರು ಬಾರಿ ಹೇಳಿದ್ದೇನೆ. ಮಹಾರಾಷ್ಟ್ರದಲ್ಲಿ ಇದು … Continue reading ‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್