31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

ರಾಯ್‌ಪುರ: ಇದೇ ಭಾನುವಾರದಂದು ಛತ್ತೀಸ್‌ಗಢ ಪೊಲೀಸರು ಬಿಜಾಪುರ ಜಿಲ್ಲೆಯಲ್ಲಿ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಕ್ಸಲೀಯರನ್ನು ಅಚ್ಚರಚಕಿತಗೊಳಿಸಿದರು ಮತ್ತು ಬೆಟ್ಟಗುಡ್ಡಗಳ ಅರಣ್ಯವನ್ನು ಸುತ್ತುವರೆದು 31 ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆಂದು ನೆರೆಯ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳು ಮಂಗಳವಾರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಛತ್ತೀಸ್‌ಗಢದಲ್ಲಿ ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಾನುವಾರದಂದು ಬೆಟ್ಟದಿಂದಾವೃತ್ತವಾದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ  11 ಮಹಿಳೆಯರನ್ನು ಸೇರಿದಂತೆ 31 ನಕ್ಸಲೀಯರನ್ನು … Continue reading 31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್