ಮಹಾರಾಷ್ಟ್ರ | ಸರ್‌ಪಂಚ್ ಹತ್ಯೆ ಪ್ರಕರಣ : ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ

ಬೀಡ್‌ ಜಿಲ್ಲೆಯ ಸರ್‌ಪಂಚ್ (ಗ್ರಾಮದ ಮುಖ್ಯಸ್ಥ) ಸಂತೋಷ್ ದೇಶಮುಖ್ ಹತ್ಯೆ ಪ್ರಕರಣದಲ್ಲಿ ತಮ್ಮ ಆಪ್ತ ಸಹಾಯಕ ವಾಲ್ಮೀಕ್ ಕರಡ್ ಅವರನ್ನು ಆರೋಪಿಯನ್ನಾಗಿ ಹೆಸರಿಸಿದ ನಂತರ, ಸಚಿವ ಧನಂಜಯ ಮುಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ (ಮಾ.4) ತಿಳಿಸಿದ್ದಾರೆ. “ಸಚಿವ ಧನಂಜಯ ಮುಂಡೆ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾನು ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ ಮತ್ತು ಮುಂದಿನ ಕ್ರಮಕ್ಕಾಗಿ ರಾಜ್ಯಪಾಲರಿಗೆ ಕಳುಹಿಸಿದ್ದೇನೆ” ಎಂದು ಸಿಎಂ ಫಡ್ನವೀಸ್ ಹೇಳಿದ್ದಾರೆ. मंत्री धनंजय … Continue reading ಮಹಾರಾಷ್ಟ್ರ | ಸರ್‌ಪಂಚ್ ಹತ್ಯೆ ಪ್ರಕರಣ : ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ