ಮಹಾರಾಷ್ಟ್ರ | ಶಾಲೆಗಳಲ್ಲಿ ಹಿಂದಿ ಕಡ್ಡಾಯಕ್ಕೆ ಸರ್ಕಾರಿ ಭಾಷಾ ಸಮಾಲೋಚನಾ ಸಮಿತಿ ವಿರೋಧ

ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿ ಭಾಷೆಯನ್ನು ಕಡ್ಡಾಯವಾಗಿ ಮೂರನೇ ಭಾಷೆಯನ್ನಾಗಿ ಮಾಡುವ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ನಿರ್ಧಾರವನ್ನು ರಾಜ್ಯ ಸರ್ಕಾರ ನೇಮಿಸಿದ ಭಾಷಾ ಸಮಾಲೋಚನಾ ಸಮಿತಿಯು ಭಾನುವಾರ ವಿರೋಧಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಸಮಿತಿಯ ಅಧ್ಯಕ್ಷರಾದ ಲಕ್ಷ್ಮಿಕಾಂತ್ ದೇಶಮುಖ್ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ. ಏಪ್ರಿಲ್ 16 ರಂದು, ರಾಜ್ಯ ಸರ್ಕಾರವು 2025-26 ಶೈಕ್ಷಣಿಕ … Continue reading ಮಹಾರಾಷ್ಟ್ರ | ಶಾಲೆಗಳಲ್ಲಿ ಹಿಂದಿ ಕಡ್ಡಾಯಕ್ಕೆ ಸರ್ಕಾರಿ ಭಾಷಾ ಸಮಾಲೋಚನಾ ಸಮಿತಿ ವಿರೋಧ