ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 39 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ, ವಿಪಕ್ಷಗಳ ಮೈತ್ರಿಯಾದ ಮಹಾ ವಿಕಾಸ್ ಅಘಾಡಿಯ ಸೀಟು ಹಂಚಿಕೆ ಒಪ್ಪಂದದಂತೆ 85 ಸೀಟು ಕಾಂಗ್ರೆಸ್‌ಗೆ ಹಂಚಿಕೆಯಾಗಿದ್ದರೂ ಪಕ್ಷವೂ ಇಬ್ಬರು ಹೆಚ್ಚುವರಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಪಕ್ಷವು ಇದುವರೆಗೆ 87 ಅಭ್ಯರ್ಥಿಗಳನ್ನು ಘೋಷಿಸಿದೆ. 288 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮಹಾರಾಷ್ಟ್ರ ಚುನಾವಣೆಯಲ್ಲಿ ಕಾಂಗ್ರೆಸ್, ಎನ್‌ಸಿಪಿ (ಶರದ್ ಪವಾರ್), ಮತ್ತು ಶಿವಸೇನೆ (ಉದ್ಧವ್ ಠಾಕ್ರೆ) ಒಳಗೊಂಡ ಮಹಾ ವಿಕಾಸ್ ಅಘಾಡಿ … Continue reading ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!