Homeಮುಖಪುಟಮಹಾರಾಷ್ಟ್ರ | ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ

ಮಹಾರಾಷ್ಟ್ರ | ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ

- Advertisement -
- Advertisement -

ಮುಂಬೈ ಟ್ರಾಫಿಕ್ ಪೊಲೀಸರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಸಂದೇಶ ಬಂದಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಆದಿತ್ಯನಾಥ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರಂತೆ ಕೊಲ್ಲಲಾಗುವುದು ಎಂದು ಬೆದರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ

ನಗರ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಂಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಉತ್ತರ ಪ್ರದೇಶ ಸಿಎಂ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಭೇಟಿ ನೀಡುವ ಸಾಧ್ಯತೆ ಇದೆ. ಬೆದರಿಕೆ ಸಂದೇಶದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 18 ರಂದು, ಮುಂಬೈ ಟ್ರಾಫಿಕ್ ಪೊಲೀಸರ ಮೂಲಕ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಂದ 5 ಕೋಟಿ ರೂಪಾಯಿ ಬೇಡಿಕೆಯ ಬೆದರಿಕೆ ಬಂದಿತ್ತು. ಬೆದರಿಕೆ ಕಳುಹಿಸಿದ್ದವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದು, ಹಣವನ್ನು ಪಾವತಿಸದಿದ್ದರೆ ಸಲ್ಮಾನ್ ಖಾನ್ ಅವರ ಜೀವನಕ್ಕೆ ಅಪಾಯವಿದೆ ಎಂದು ಎಚ್ಚರಿಸಿದ್ದರು.

ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದ್ದು, ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದೀರ್ಘಕಾಲದ ವಿವಾದವನ್ನು ಕೊನೆಗೊಳಿಸಲು ನಟ ಸಲ್ಮಾನ್ ಖಾನ್ ಅವರಿಂದ 5 ಕೋಟಿ ರೂ. ಬೇಡಿಕೆ ಇದರಲ್ಲಿ ಮುಂದಿಡಲಾಗಿತ್ತು ಎಂದು ಮುಂಬೈ ಪೊಲೀಸರು ಹೇಳಿದ್ದರು.

ಈ ವೇಳೆ ದುಷ್ಕರ್ಮಿಗಳು ಸಂದಶವನ್ನು ಲಘುವಾಗಿ ಪರಿಗಣಿಸಬೇಡಿ, ಸಲ್ಮಾನ್ ಖಾನ್ ಬದುಕಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ 5 ಕೋಟಿ ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದ್ದರು. ಹಣ ನೀಡದಿದ್ದರೆ ಸಲ್ಮಾನ್ ಖಾನ್ ಸ್ಥಿತಿ ಬಾಬಾ ಸಿದ್ದಿಕ್ ಅವರಿಗಿಂತ ಕೆಟ್ಟದಾಗಿ ಅಂತ್ಯವಾಗುತ್ತದೆ ಎಂದು ಎಚ್ಚರಿಸಿದ್ದರು. ಮಹಾರಾಷ್ಟ್ರ

ಇದನ್ನೂ ಓದಿ: ‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...