ಜನಾಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ತ್ರಿಭಾಷಾ ನೀತಿ ನಿರ್ಣಯ ರದ್ದು

ರಾಜ್ಯಾದ್ಯಂತ ಪ್ರತಿಭಟನೆಗಳ ನಂತರ ಮಹಾರಾಷ್ಟ್ರ ಸರ್ಕಾರ ಭಾನುವಾರ (ಜೂ.29) ಶಾಲೆಗಳಿಗೆ ತ್ರಿಭಾಷಾ ನೀತಿಯ ಕುರಿತ ತನ್ನ ವಿವಾದಾತ್ಮಕ ನಿರ್ಣಯಗಳನ್ನು ಹಿಂತೆಗೆದುಕೊಂಡಿದೆ. ನೀತಿಯನ್ನು ಪರಿಶೀಲಿಸಲು ಮತ್ತು ಮುಂದಿನ ಹಂತಗಳನ್ನು ಶಿಫಾರಸು ಮಾಡಲು ಹೊಸ ತಜ್ಞರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ. ವಿಜ್ಞಾನಿ ರಘುನಾಥ್ ಮಾಶೇಲ್ಕರ್ ಅವರ ಶಿಫಾರಸುಗಳ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತೃತೀಯ ಭಾಷಾ ನೀತಿಯ ನಿರ್ಧಾರವನ್ನು ಒಪ್ಪಿಕೊಂಡಿದ್ದರು ಎಂದು ಸಿಎಂ ಇದೇ ವೇಳೆ ಹೇಳಿದ್ದಾರೆ. “ಶಿವಸೇನೆ (ಯುಬಿಟಿ) … Continue reading ಜನಾಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ತ್ರಿಭಾಷಾ ನೀತಿ ನಿರ್ಣಯ ರದ್ದು