Homeಮುಖಪುಟಮಹಾರಾಷ್ಟ್ರ: ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಕೊಂದು, ಬೆಡ್ ಬಾಕ್ಸ್‌ನಲ್ಲಿ ಶವ ಅಡಗಿಸಿಟ್ಟ ಪ್ರಿಯಕರ

ಮಹಾರಾಷ್ಟ್ರ: ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಕೊಂದು, ಬೆಡ್ ಬಾಕ್ಸ್‌ನಲ್ಲಿ ಶವ ಅಡಗಿಸಿಟ್ಟ ಪ್ರಿಯಕರ

- Advertisement -
- Advertisement -

ಲಿವ್-ಇನ್ ರಿಲೇಶಪ್‌ನಲ್ಲಿದ್ದ 37 ವರ್ಷದ ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಂದು ಶವವನ್ನು ಹಾಸಿಗೆಯ ಸಂಗ್ರಹಣಾ ಪ್ರದೇಶದಲ್ಲಿ ಬಚ್ಚಿಟ್ಟಿದ್ದನು. ಈ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದ್ದು ಸಧ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಆರೋಪಿ ಹಾರ್ದಿಕ್ ಶಾ ತನ್ನ ಸಂಗಾತಿಯನ್ನು ಕೊಂದು ಶವವನ್ನು ಹಾಸಿಗೆಯ ಸಂಗ್ರಹಣಾ ಪ್ರದೇಶದಲ್ಲಿ ಬಚ್ಚಿಟ್ಟು ಅಲ್ಲಿಂದ ಪರಾರಿಯಾಗಲು ಪ್ರಯತ್ನಿಸಿದನು. ಈ ವೇಳೆ ರೈಲ್ವೆ ಪೊಲೀಸರು ಬಂಧಿಸಿರುವುದಾಗಿ ಅವರು ತಿಳಿಸಿದ್ದಾರೆ.

ಹಾರ್ದಿಕ್ ನಿರುದ್ಯೋಗಿಯಾಗಿದ್ದು, ನರ್ಸ್ ಮೇಘಾ ಜೊತೆ ಲಿವ್‌-ಇನ್ ರಿಲೇಷನ್‌ಶಿಪ್‌ನಲ್ಲಿದ್ದರು. ಮನೆಯ ಖರ್ಚನ್ನು ಮೇಘಾ ಭರಿಸುತ್ತಿದ್ದರು. ಇದೇ ವಿಚಾರಕ್ಕೆ ಅವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಜಗಳವೇ ಕೊಲೆಗೆ ಕಾರಣವಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಮೇಘಾನನ್ನು ಕೊಂದ ನಂತರ ಹಾರ್ದಿಕ್ ಮನೆಯ ಕೆಲ ವಸ್ತುಗಳನ್ನು ಮಾರಿ ಹಣದೊಂದಿಗೆ ಪರಾರಿಯಾಗಿದ್ದನು. ಈತ ರೈಲಿನಲ್ಲಿ ಪರಾರಿಯಾಗುತ್ತಿದ್ದ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನ ಸ್ಥಳವನ್ನು ಪತ್ತೆ ಹಚ್ಚಿದ್ದು, ನಂತರ ಮಧ್ಯಪ್ರದೇಶದ ನಗ್ಡಾದಲ್ಲಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಸಧ್ಯ ಆರೋಪಿಯನ್ನು ಅಪರಾಧ ವಿಭಾಗದ ತಂಡ ವಶಕ್ಕೆ ಪಡೆಯಲು ಮುಂದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂರು ವರ್ಷಗಳಿಂದ ಸಂಬಂಧದಲ್ಲಿದ್ದ ಹಾರ್ದಿಕ್ ಮತ್ತು ಮೇಘಾ ಕಳೆದ ಆರು ತಿಂಗಳಿಂದ ಒಟ್ಟಿಗೆ ವಾಸಿಸುತ್ತಿದ್ದರು. ಸುಮಾರು ಒಂದು ತಿಂಗಳ ಹಿಂದೆ ಬಾಡಿಗೆ ಮನೆಗೆ ತೆರಳಿದ್ದರು. ಅವರ ನೆರೆಹೊರೆಯವರು ಸಹ ಅವರ ಜಗಳಗಳ ಬಗ್ಗೆ ದೂರು ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...