ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ ತಾಯಂದಿರ ಸ್ನೇಹಿ ಸೌಲಭ್ಯವನ್ನು ಸ್ಥಾಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೀತಲ್ ಚಂದ್ರಕಾಂತ್ ಚಿಟ್ಟೆ (21) ತನ್ನ ನವಜಾತ ಶಿಶುವಿನೊಂದಿಗೆ ಬುಧವಾರ ಕೇಂದ್ರಕ್ಕೆ ಆಗಮಿಸಿದ್ದರು. ಇದಕ್ಕೂ ಮೊದಲು, ಹೆರಿಗೆಯಾದ ಕೇವಲ ಎರಡು ದಿನಗಳ ನಂತರ, ಫೆಬ್ರವರಿ 10 ರಂದು ತನ್ನ ಸಹೋದರಿಯೊಂದಿಗೆ … Continue reading ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ