Homeಮುಖಪುಟಮಹಾರಾಷ್ಟ್ರ ರಾಜ್ಯಪಾಲರ ಚಲನವಲನ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ ಕಾಂಗ್ರೆಸ್

ಮಹಾರಾಷ್ಟ್ರ ರಾಜ್ಯಪಾಲರ ಚಲನವಲನ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ ಕಾಂಗ್ರೆಸ್

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆಯಲ್ಲಿ ರಾಜ್ಯಪಾಲರ ಪಾತ್ರದ ಕುರಿತು ಸಂಪೂರ್ಣ ಸ್ಪಷ್ಟತೆ ಕಂಡುಕೊಳ್ಳಲು ಕಾಂಗ್ರೆಸ್ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದೆ.

ಕಾಂಗ್ರೆಸ್ ಮುಖಂಡ ಸಾಕೇತ್ ಗೋಖಲೆ ರಾಜ್ಯಪಾಲರ ಭವನಕ್ಕೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದು  ನವೆಂಬರ್ 22 ಮತ್ತು 23ರಂದು ರಾಜ್ಯಪಾಲರ ಅಧಿಕೃತ ಕಚೇರಿ ನಿವಾಸಕ್ಕೆ ಚಲನವಲನದ ಕುರಿತು ಮಾಹಿತಿ ಬಯಸಿದ್ದಾರೆ.

ರಾಜ್ಯಪಾಲರ ಭೇಟಿ ಮಾಡಲು ಪೂರ್ವಾನುಮತಿ ಪಡೆದವರು ಹೆಸರು, ಭೇಟಿ ಮಾಡಿದವರ ಸಹಿಯುಳ್ಳ ಲಾಗ್ ಬುಕ್, ರಾಜ್ಯಪಾಲರ ಅಧಿಕೃತ ಕಚೇರಿ ನಿವಾಸಕ್ಕೆ ಬಂದು ಹೋಗಿರುವ ವಾಹನಗಳು ಮತ್ತು ಅವುಗಳ ಸಂಖ್ಯೆ ನೀಡುವಂತೆ ಕೇಳಲಾಗಿದೆ.

ಅಷ್ಟೇ ಅಲ್ಲ  ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಯನ್ನು ವಾಪಸ್ ಪಡೆಯಲು ನಡೆಸಿರುವ ಪತ್ರ ವ್ಯವಹಾರಗಳು ಮತ್ತು ಕರೆ ವಿವರಗಳನ್ನು ಮಾಹಿತಿ ಹಕ್ಕಿನಡಿ ಕೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...