12 ವರ್ಷ ಹಳೆಯ ಪ್ರಕರಣ ; ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ₹1.20 ಲಕ್ಷ ದಂಡ ವಿಧಿಸಿದ ಕೋರ್ಟ್

ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ, ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾಗಿರುವ ಮಹೇಶ್ ಜೋಶಿ ಅವರಿಗೆ 12 ವರ್ಷ ಹಳೆಯ ಪ್ರಕರಣವೊಂದರಲ್ಲಿ ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯ 1.20 ಲಕ್ಷ ರೂಪಾಯಿ ದಂಡ ವಿಧಿಸಿದೆ. ದಂಡದ ಮೊತ್ತವನ್ನು ವಾರ್ಷಿಕ ಶೇಖಡ 24ರಷ್ಟು ಬಡ್ಡಿ ಸಮೇತ ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಫೆಬ್ರವರಿ 24 ಅಥವಾ 25ರಂದು ದೂರದರ್ಶನ ಮತ್ತು ಎಲ್ಲಾ ಪ್ರಮುಖ ಇಂಗ್ಲಿಷ್‌ ಮತ್ತು ಕನ್ನಡ ಪತ್ರಿಕೆಗಳ ಮುಖೇನ ಅರ್ಜಿದಾರ ಎನ್‌.ಕೆ ಮೋಹನ್‌ ರಾಮ್‌ ಅವರಿಗೆ … Continue reading 12 ವರ್ಷ ಹಳೆಯ ಪ್ರಕರಣ ; ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ₹1.20 ಲಕ್ಷ ದಂಡ ವಿಧಿಸಿದ ಕೋರ್ಟ್