ಮಾಲೆಗಾಂವ್ ಸ್ಫೋಟ ಪ್ರಕರಣ: ಆರೋಪಿಗಳ ದೋಷಮುಕ್ತಿ, ನ್ಯಾಯಕ್ಕಾಗಿ ಬಾಂಬೆ ಹೈಕೋರ್ಟ್ ಕಡೆಗೆ ಸಂತ್ರಸ್ತರ ಚಿತ್ತ

ಈ ತೀರ್ಪಿನ ಮೇಲೆ ಸರ್ಕಾರದ ಪ್ರಭಾವವಿದೆ, ನ್ಯಾಯ ಒದಗಿಸಲೇಬೇಕು: ಸಂತ್ರಸ್ತರು ಮುಂಬೈ: 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ ಎಲ್ಲಾ ಏಳು ಆರೋಪಿಗಳನ್ನು ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯ ಖುಲಾಸೆಗೊಳಿಸಿದ ಕೆಲವೇ ಗಂಟೆಗಳಲ್ಲಿ, ಸಂತ್ರಸ್ತರು ಮತ್ತು ಮೃತರ ಕುಟುಂಬದವರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯದ ತೀರ್ಪನ್ನು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಿರುವುದಾಗಿ ಅವರು ಘೋಷಿಸಿದ್ದಾರೆ. ಈ ಪ್ರಕರಣದಲ್ಲಿ ಆರು ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದವು. ರಂಜಾನ್‌ನ ಪವಿತ್ರ ತಿಂಗಳಲ್ಲಿ ಮಾಲೆಗಾಂವ್‌ ಅನ್ನು … Continue reading ಮಾಲೆಗಾಂವ್ ಸ್ಫೋಟ ಪ್ರಕರಣ: ಆರೋಪಿಗಳ ದೋಷಮುಕ್ತಿ, ನ್ಯಾಯಕ್ಕಾಗಿ ಬಾಂಬೆ ಹೈಕೋರ್ಟ್ ಕಡೆಗೆ ಸಂತ್ರಸ್ತರ ಚಿತ್ತ