ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್‌ ಸೇರಿ 7 ಮಂದಿಗೆ ಹೈಕೋರ್ಟ್‌ನಿಂದ ನೋಟಿಸ್; ಹೊಸ ತಿರುವು

ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನಿರ್ದೋಷಿಗಳೆಂದು ಬಿಡುಗಡೆಗೊಂಡಿದ್ದ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್‌ ಸೇರಿದಂತೆ ಏಳು ಮಂದಿಗೆ ಬಾಂಬೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ವಿಚಾರಣೆ ಹೊಸ ತಿರುವು ಪಡೆದುಕೊಂಡಿದ್ದು, ಇದು 16 ವರ್ಷಗಳ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿದಂತಾಗಿದೆ. ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಅಖಾಡ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಸ್ಥರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಸಂದರ್ಭದಲ್ಲಿ … Continue reading ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್‌ ಸೇರಿ 7 ಮಂದಿಗೆ ಹೈಕೋರ್ಟ್‌ನಿಂದ ನೋಟಿಸ್; ಹೊಸ ತಿರುವು