ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್ ವಿರುದ್ಧ ವಿಶೇಷ ಎನ್‌ಐಎ ನ್ಯಾಯಾಲಯ ಜಾಮೀನು ನೀಡಬಹುದಾದ ವಾರಂಟ್ ಜಾರಿ ಮಾಡಿದೆ. ಶಂಕಿತ ಭಯೋತ್ಪಾದಕಿ ನ್ಯಾಯಾಲಯಕ್ಕೆ ಗೈರುಹಾಜರಾಗಿದ್ದನ್ನು ಗಮನಿಸಿದ ನ್ಯಾಯಾಲಯವು ಜೂನ್ 4 ರಿಂದ ವಿಚಾರಣೆಗೆ ಹಾಜರಾಗದ ಕಾರಣಕ್ಕೆ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿದೆ. ನ್ಯಾಯಾಲಯ ಈ ವಾರಂಟ್ ಅನ್ನು ನವೆಂಬರ್ 13 ರಂದು 10 ಸಾವಿರ ಪಾವತಿಸಿ ಹಿಂತಿರುಗಿಸಬಹುದು ಎಂದು ಹೇಳಿದೆ. ಅಂದರೆ ನವೆಂಬರ್ 13 ರ ಮೊದಲು ಶಂಕಿತ ಭಯೋತ್ಪಾದಕಿ … Continue reading ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್