ಮಾಲೆಗಾಂವ್: ಹಿಂದುತ್ವ ಸಂಘಟನೆಗಳಿಂದ ಸಂಭ್ರಮಾಚರಣೆ; ಸಂತ್ರಸ್ತರಿಂದ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಮಾಲೆಗಾಂವ್: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡ ನಂತರ, ಸಂತ್ರಸ್ತರ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 17 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರವೂ “ನ್ಯಾಯ ನಿರಾಕರಣೆ” ಆಗಿದೆ ಎಂದು ಆರೋಪಿಸಿರುವ ಅವರು, ಈ ತೀರ್ಪನ್ನು ಸಂಭ್ರಮಿಸಿದ ಹಿಂದುತ್ವ ಸಂಘಟನೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಂತ್ರಸ್ತರ ಕುಟುಂಬದ ಸದಸ್ಯರು ಮಹಾರಾಷ್ಟ್ರದ ಮಾಲೆಗಾಂವ್ ನಲ್ಲಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಮೈನಾರಿಟಿ ಡಿಫೆನ್ಸ್ ಕಮಿಟಿ (MDF) ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಸಂತ್ರಸ್ತರು … Continue reading ಮಾಲೆಗಾಂವ್: ಹಿಂದುತ್ವ ಸಂಘಟನೆಗಳಿಂದ ಸಂಭ್ರಮಾಚರಣೆ; ಸಂತ್ರಸ್ತರಿಂದ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ