ವಕ್ಫ್ ಮಸೂದೆಯನ್ನು ಜೆಪಿಸಿಗೆ ಹಿಂತಿರುಗಿಸುವಂತೆ ಒತ್ತಾಯಿಸಿದ ಮಲ್ಲಿಕಾರ್ಜುನ ಖರ್ಗೆ

ವಕ್ಫ್ ಕುರಿತ ಜಂಟಿ ಸಂಸದೀಯ ಸಮಿತಿ ವರದಿಯನ್ನು ‘ನಕಲಿ’ ಎಂದು ಕರೆದ ಕಾಂಗ್ರೆಸ್ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, “ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ವರದಿಯನ್ನು ಜೆಪಿಸಿಗೆ ಹಿಂತಿರುಗಿಸುಬೇಕು” ಎಂದು ಒತ್ತಾಯಿಸಿದರು. “ನಾವು ಅಂತಹ ನಕಲಿ ವರದಿಯನ್ನು ಎಂದಿಗೂ ಸ್ವೀಕರಿಸುವುದಿಲ್ಲ” ಎಂದು ಖರ್ಗೆ ಹೇಳಿದರು. ಜೆಪಿಸಿಯಲ್ಲಿ ವಿರೋಧ ಪಕ್ಷದ ಸದಸ್ಯರ ಭಿನ್ನಾಭಿಪ್ರಾಯದ ಟಿಪ್ಪಣಿಯನ್ನು ತೆಗೆದುಹಾಕಲಾಗಿದೆ ಎಂದು ಅವರು ಆರೋಪಿಸಿದರು. ಆರೋಪಗಳಿಗೆ ಆಡಳಿತ ಪಕ್ಷದ ಪೀಠದಿಂದ ಭಾರಿ ಆಕ್ಷೇಪಣೆ ವ್ಯಕ್ತವಾಯಿತು. ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ, “ವರದಿಯನ್ನು … Continue reading ವಕ್ಫ್ ಮಸೂದೆಯನ್ನು ಜೆಪಿಸಿಗೆ ಹಿಂತಿರುಗಿಸುವಂತೆ ಒತ್ತಾಯಿಸಿದ ಮಲ್ಲಿಕಾರ್ಜುನ ಖರ್ಗೆ