Homeಕರ್ನಾಟಕಮಲ್ಲಿಕಾರ್ಜುನ ಖರ್ಗೆ ಯವರು ಕಲಬುರಗಿಗಾಗಿ ಮಾಡಿರುವ ಸಾಧನೆಗಳು

ಮಲ್ಲಿಕಾರ್ಜುನ ಖರ್ಗೆ ಯವರು ಕಲಬುರಗಿಗಾಗಿ ಮಾಡಿರುವ ಸಾಧನೆಗಳು

ಧರಣೀಶ್ ಬೂಕನಕೆರೆ ಎಂಬುವವರು ಖರ್ಗೆ ಕುರಿತಾಗಿ ಬರೆದ ಫೇಸ್ ಬುಕ್ ಬರಹ ಎಲ್ಲರ ಮನಮುಟ್ಟಿದ್ದು ನೂರಾರು ಷೇರ್ ಆಗಿದೆ

- Advertisement -
- Advertisement -

ಈಗೊಂದು ವಿಡಿಯೋ ಫೇಸ್ ಬುಕ್ನಲ್ಲಿ ವೈರಲ್ ಆಗಿದೆ. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅವರ ಪರವಾಗಿ ನೂರಾರು ನ್ಯೂಸ್ಗಳು ಹರಿದಾಡುತ್ತಿದ್ದು, ಅವರ ಬೆಂಬಲಿಗರು, ಅಭಿಮಾನಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿ ಫೇಸ್ ಬುಕ್, ವಾಟ್ಸಾಪ್ನಲ್ಲಿ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಯವರು ಕಲಬುರಗಿಗಾಗಿ ಮಾಡಿರುವ ಸಾಧನೆಗಳು ಎಂಬ ವಿಡಿಯೋದಲ್ಲಿರುವ ಮುಖ್ಯಾಂಶಗಳು ಈ ಕೆಳಗಿನಂತಿವೆ.

1. ಕಿದ್ವಾಯಿ ಕ್ಯಾನ್ಸರ್ ಹಾಸ್ಪಿಟಲ್
2. ಹೈದರಾಬಾದ್ ಕರ್ನಾಟಕಕ್ಕೆ 371ಜೆ ವಿಶೇಷ ಸ್ಥಾನಮಾನ ದೊರಕಿಸಿಕೊಟ್ಟಿದ್ದು
3. ಕಲಬುರಗಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ
4. ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿಯಲ್ಲಿ ಸ್ಥಾಪನೆ
5. ಕಲಬುರಗಿ ವಿಮಾನ ನಿಲ್ದಾಣ ಸ್ಥಾಪನೆ
6. ಕಲಬುರಗಿ – ಬೀದರ್ ನಡುವೆ ಹೊಸ ರೈಲು ಸೇವೆ ಆರಂಭ
7. ಕಲಬುರಗಿಯಲ್ಲಿ ಪೊಲೀಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಸ್ಥಾಪನೆ
8. ಕಲಬುರಗಿಯಲ್ಲಿ ಬೃಹತ್ ಬುದ್ಧ ವಿಹಾರ ಸ್ಥಾಪನೆ
9. ಡಾ.ಬಿ.ಆರ್ ಅಂಬೇಡ್ಕರ್ ಮಹಾವಿದ್ಯಾಲಯ ಸ್ಥಾಪನೆ
10. ಕಲಬುರಗಿಯಲ್ಲಿ ಅಗ್ರಿಕಲ್ಚರ್ ಕಾಲೇಜು ಸ್ಥಾಪನೆ
11. ಕಲುಬುರಗಿ ಹೊರ ವರ್ತುಲ ರಸ್ತೆ ನಿರ್ಮಾಣ
12. ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ
13. ಹೈಟೆಕ್ ಇ.ಎಸ್.ಐ ಆಸ್ಪತ್ರೆ ಸ್ಥಾಪನೆ

ಇದಲ್ಲದೇ ಧರಣೀಶ್ ಬೂಕನಕೆರೆ ಎಂಬುವವರು ಖರ್ಗೆ ಕುರಿತಾಗಿ ಬರೆದ ಫೇಸ್ ಬುಕ್ ಬರಹ ಎಲ್ಲರ ಮನಮುಟ್ಟಿದ್ದು ನೂರಾರು ಷೇರ್ ಆಗಿದೆ. ಓದಲು ಇಲ್ಲಿ ಕ್ಲಿಕ್ ಮಾಡಿ

ಕಳೆದ ವರ್ಷ ನ್ಯಾಯಪಥ ಪತ್ರಿಕೆಗಾಗಿ ಡಾ.ವಾಸು ಎಚ್.ವಿ ರವರು ಮಾಡಿದ್ದ ಮಲ್ಲಿಕಾರ್ಜುನ ಖರ್ಗೆಯವರ ಸಂದರ್ಶನ ಓದಿ
ಸಂವಿಧಾನ ಇಲ್ಲದಿದ್ರೆ ಮೋದಿ ಪ್ರಧಾನಿಯೂ ಆಗ್ತಿರ್ಲಿಲ್ಲ; ನಾನು ವಿರೋಧ ಪಕ್ಷದ ನಾಯಕನೂ ಆಗ್ತಿರ್ಲಿಲ್ಲ – ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದು ಸತ್ಯ ಪ್ರಸ್ತುತ ನಮ್ಮ ದೇಶದ ಪರಿಸ್ಥಿತಿ ಹೇಗಿದೆ ಅಂದ್ರೆ ಒಬ್ಬ ಜಾಣ ಹಿಟ್ಲರ್ ಕೈಯಲ್ಲಿ ಅಧಿಕಾರ ಕೊಟ್ಟ ಪರಿಸ್ಥಿನಿಮಾ೯ಣ ವಾಗಿದೆ ಕೊಂಡ….ನಮ್ಮ ಜನರಿಗೆ ಬುದ್ಧಿ ಇಲ್ಲ… ?

  2. Dear sir,
    If you born in India ! Why are you doing chamacha giri of Gandhi (khan) family, do you know the history of putting surname of mahatma Gandhi,all congress people doing the sympathetic project of India after the death of Gandhi , they’re became famous, not famous by their respective efforts, stop doing chamacha giri of Gandhi family members, do support real project of mahatmas Gandhi’s swachha Bharat activities, don’t do families politics, say yes for good work done by modiji patriotism, you don’t know the history of India,if you are the Hindu and if you born in Hindustan,why are you washing the Sonia Gandhi saari?, and Rahul Gandhi jubba, do you know the Sonia Gandhi native place and what was her occupation in her country Italy, kindly find the attachment and think positive about Modiji govt, after 352 sweep you have to support or do support Mamata banarji violence,if you did so many work in your Kalburagi ,why u defeated in the MP election , Kalburagi people are smart and decision makers,you are the foolish, actually you should suicide, present situations like this,

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....