ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ
ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು ತಮ್ಮ ಮಕ್ಕಳು ಸೇವಿಸದಂತೆ ಪ್ರಬಲ ಜಾತಿಯವರು ತಡೆದಿರುವ ಘಟನೆಯನ್ನು ಅವರು ಉಲ್ಲೇಖಿಸಿದರು. ಮೇಲ್ಮನೆಯಲ್ಲಿ ಶೂನ್ಯವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಖರ್ಗೆ, “ನಾವು 21ನೇ ಶತಮಾನದಲ್ಲಿ ಸಾಮಾಜಿಕ ಅಭಿವೃದ್ಧಿ, ಸಾಮಾಜಿಕ ಸುಧಾರಣೆ ಮತ್ತು ಹಿಂದೂಗಳ ಏಕತೆಯ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ, ಒಡಿಶಾದ ಅಂಗನವಾಡಿ ಕೇಂದ್ರವೊಂದರಲ್ಲಿ … Continue reading ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ
Copy and paste this URL into your WordPress site to embed
Copy and paste this code into your site to embed