SIR ಹೆಸರಿನಲ್ಲಿ ಚುನಾವಣಾ ಆಯೋಗದ ವಿಐಪಿ ಹಾಗೂ ಸಾಮಾನ್ಯ ಮತದಾರರು ಎಂಬ ಪದವೇ ಅಸಂವಿಧಾನಿಕ: ಮಲ್ಲಿಕಾರ್ಜುನ ಖರ್ಗೆ

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಹೆಸರಿನಲ್ಲಿ ದೇಶದ ಪ್ರಜೆಗಳ ಮತದಾನದ ಹಕ್ಕನ್ನೇ ಕಸಿಯಲಾಗುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2002ರ ಮತದಾರರ ಪಟ್ಟಿಯೊಂದಿಗೆ ಹೆಸರು ಹೊಂದಾಣಿಕೆಯಾಗದೇ ಇರುವುದು ಸೇರಿದಂತೆ ಹಲವು ತಾಂತ್ರಿಕ ನೆಪಗಳನ್ನು ಒಡ್ಡಿ, ದೆಹಲಿ ಒಂದರಲ್ಲೇ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಪ್ರಮುಖ ವ್ಯಕ್ತಿಗಳು ಸೇರಿದಂತೆ ಬರೋಬ್ಬರಿ 32 ಲಕ್ಷಕ್ಕೂ ಹೆಚ್ಚು ಮಂದಿಗೆ ನೋಟಿಸ್ ಜಾರಿ ಮಾಡಿರುವುದನ್ನು ಕಾಂಗ್ರೆಸ್ ಉಗ್ರವಾಗಿ … Continue reading SIR ಹೆಸರಿನಲ್ಲಿ ಚುನಾವಣಾ ಆಯೋಗದ ವಿಐಪಿ ಹಾಗೂ ಸಾಮಾನ್ಯ ಮತದಾರರು ಎಂಬ ಪದವೇ ಅಸಂವಿಧಾನಿಕ: ಮಲ್ಲಿಕಾರ್ಜುನ ಖರ್ಗೆ