ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ ಬಿಜೆಪಿಯ ಕೆ.ಎಸ್. ಮಂಜುನಾಥ್ ಗೌಡ ಅವರಿಗಿಂತ 250ಕ್ಕೂ ಹೆಚ್ಚು ಮತಗಳನ್ನು ಪಡೆದಿರುವುದನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ನಂಜೇಗೌಡ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಸೆಪ್ಟೆಂಬರ್ 2025 ರ ತೀರ್ಪನ್ನು ರದ್ದುಗೊಳಿಸಿದೆ … Continue reading ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್