ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ದದ ಪ್ರತಿಭಟನೆಗಳು ಸದ್ದಿಲ್ಲದೆ ಕಾವು ಪಡೆದುಕೊಳ್ಳುತ್ತಿವೆ. ಇತ್ತ ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷ ಎಸ್‌ಐಆರ್‌ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೆ, ಅತ್ತ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ. ಇಂದು (ನ.4) ತಮ್ಮ ಸೋದರಳಿಯ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಕೋಲ್ಕತ್ತಾದ ರೆಡ್ ರೋಡ್‌ನಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ರವೀಂದ್ರನಾಥ … Continue reading ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ