ಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟಿಸಲು ಕೋಲ್ಕತ್ತಾದ ಮೈದಾನ್ ಪ್ರದೇಶದ ಗಾಂಧಿ ಪ್ರತಿಮೆಯ ಬಳಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿರ್ಮಿಸಿದ್ದ ವೇದಿಕೆಯನ್ನು  ಸೇನಾ ಸಿಬ್ಬಂದಿ ಸೋಮವಾರ (ಸೆ.1) ತೆರವುಗೊಳಿಸಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಸಾಮಾನ್ಯವಾಗಿ ಮೈದಾನ್ ಪ್ರದೇಶದಲ್ಲಿ ಎರಡು ದಿನಗಳ ಅವಧಿಗೆ ಕಾರ್ಯಕ್ರಮಗಳನ್ನು ನಡೆಸಲು ಸೇನೆ (ಸ್ಥಳೀಯ ಮಿಲಿಟರಿ ಪ್ರಾಧಿಕಾರ, ಕೋಲ್ಕತ್ತಾ) ಅನುಮತಿ ನೀಡುತ್ತದೆ.  ಮೂರು ದಿನಗಳಿಗಾದರೆ ರಕ್ಷಣಾ ಸಚಿವಾಲಯದ ಅನುಮತಿ ಪಡೆಯಬೇಕು ಎಂದು ರಕ್ಷಣಾ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. … Continue reading ಟಿಎಂಸಿ ಪ್ರತಿಭಟನಾ ವೇದಿಕೆ ತೆರವುಗೊಳಿಸಿದ ಸೇನೆ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ