ಪಶ್ಚಿಮ ಬಂಗಾಳದಲ್ಲಿ ನಾವು ಬಂಧನ ಕೇಂದ್ರಗಳನ್ನು ಸ್ಥಾಪಿಸುವುದಿಲ್ಲ : ಮಮತಾ ಬ್ಯಾನರ್ಜಿ

“ನಾನು ಸಂವಿಧಾನವನ್ನು ಅನುಸರಿಸುತ್ತೇನೆ, ಜಾತ್ಯತೀತ ರಾಜಕೀಯ ಮಾಡುತ್ತೇನೆ. ನಮ್ಮ ಸರ್ಕಾರ ರಾಜ್ಯದಲ್ಲಿ ಬಂಧನ ಕೇಂದ್ರಗಳನ್ನು ಸ್ಥಾಪಿಸುವುದಿಲ್ಲ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿ.2) ಹೇಳಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಿಂದ (ಎಸ್‌ಐಆರ್‌) ಸಾರ್ವಜನಿಕರು ತೊಂದರೆ ಅನುಭವಿಸುವುದು ನಮಗೆ ಇಷ್ಟವಿಲ್ಲ. ಹಾಗಾಗಿ, ‘ಬ್ರಿಟಿಷರಂತೆ’ ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಬಲವಂತದ ಸೂಚನೆಗಳನ್ನು ನೀಡಬೇಡಿ ಎಂದು ಕೇಂದ್ರ ಸರ್ಕಾರವನ್ನು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ನೀವು ಸೂಚನೆಗಳನ್ನು ನೀಡುವುದಾದರೆ ರಾಜ್ಯ … Continue reading ಪಶ್ಚಿಮ ಬಂಗಾಳದಲ್ಲಿ ನಾವು ಬಂಧನ ಕೇಂದ್ರಗಳನ್ನು ಸ್ಥಾಪಿಸುವುದಿಲ್ಲ : ಮಮತಾ ಬ್ಯಾನರ್ಜಿ