ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು ‘ಬಿಜೆಪಿ ಕೇಡರ್’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ ‘ನಬನ್ನಾ’ ಮತ್ತು ರಾಜ್ಯಪಾಲರ ನಿವಾಸ ‘ಲೋಕ ಭವನ’ದ ನಡುವೆ ಸಂಘರ್ಷ ತೀವ್ರಗೊಳ್ಳುವ ಮುನ್ಸೂಚನೆ ನೀಡಿದ್ದಾರೆ. ಮಾರ್ಚ್ 5, 2026ರಂದು ಸಿ.ವಿ ಆನಂದ್ ಬೋಸ್ ಅವರ ಹಠಾತ್ ರಾಜೀನಾಮೆಯ ನಂತರ, ಆರ್.ಎನ್ ರವಿ ಅವರನ್ನು ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಈ ನೇಮಕಾತಿಯನ್ನು ವಿರೋಧಿಸಿರುವ ಸಿಎಂ ಮಮತಾ ಬ್ಯಾನರ್ಜಿ, … Continue reading ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ