ಸೂರತ್-ಕೋಲ್ಕತ್ತಾ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿ; ಟೇಕ್ ಆಫ್ ಆಗುವ ಮುನ್ನವೇ ಬಂಧನ

ಸೂರತ್-ಕೋಲ್ಕತ್ತಾ ವಿಮಾನದಲ್ಲಿದ್ದ ಪ್ರಯಾಣಿಕನೊಬ್ಬ ಗುರುವಾರ ಟೇಕ್ ಆಫ್ ಆಗುವ ಮುನ್ನ ವಿಮಾನದ ಶೌಚಾಲಯದೊಳಗೆ ಬೀಡಿ ಸೇದುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಅಶೋಕ್ ಬಿಶ್ವಾಸ್ ಎಂದು ಗುರುತಿಸಲಾದ ಪ್ರಯಾಣಿಕ ಪಶ್ಚಿಮ ಬಂಗಾಳದ ಮೂಲದವನಾಗಿದ್ದು, ಕೆಲಸೂರತ್-ಕೋಲ್ಕತ್ತಾ ವಿಮಾನಸದ ನಿಮಿತ್ತ ಗುಜರಾತ್‌ನ ನವಸಾರಿಯಲ್ಲಿ ವಾಸಿಸುತ್ತಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ತಪಾಸಣೆಯ ಹೊರತಾಗಿಯೂ, ಬಿಶ್ವಾಸ್ ಬೀಡಿ ಮತ್ತು ಬೆಂಕಿಕಡ್ಡಿಯನ್ನು ವಿಮಾನಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾದರು. ತಾಂತ್ರಿಕ ಸಮಸ್ಯೆಗಳಿಂದಾಗಿ ವಿಳಂಬವಾದ ಕಾರಣ, ವಿಮಾನವು ಇನ್ನೂ ಟೇಕ್ ಆಫ್ ಆಗಿರಲಿಲ್ಲ. ಆದರೆ, ಗಗನ ಸಖಿಯೊಬ್ಬರು ಶೌಚಾಲಯದಿಂದ ಹೊಗೆಯ ವಾಸನೆ … Continue reading ಸೂರತ್-ಕೋಲ್ಕತ್ತಾ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿ; ಟೇಕ್ ಆಫ್ ಆಗುವ ಮುನ್ನವೇ ಬಂಧನ