ಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

ತೆಲಂಗಾಣದ ನಿಝಾಮಾಬಾದ್‌ನ ಸೈಬರ್ ಕ್ರೈಮ್ ಪೊಲೀಸರ ಕಸ್ಟಡಿಯಲ್ಲಿ ಅಲಕುಂಟ ಸಂಪತ್ ಎಂಬ 31 ವರ್ಷದ ಯುವಕ ಸಾವನ್ನಪ್ಪಿದ್ದು, ಪೊಲೀಸರ ಚಿತ್ರಹಿಂಸೆಯೇ ಸಾವಿಗೆ ಕಾರಣ ಎಂದು ಆರೋಪಿಸಿ ಆತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆದರೆ, ತಮ್ಮ ಮೇಲಿನ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ. “ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ಸಂಪತ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನದಿಂದ ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ … Continue reading ಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ