ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ 20 ಕಿ.ಮೀ ದೂರದಲ್ಲಿರುವ ಅನ್ವಿ ಮಿರ್ಜಾಪುರ ಗ್ರಾಮದ 55 ವರ್ಷದ ಮಾಜಿ ಸರಪಂಚ್ ಶಂಕರರಾವ್ ಶಿರಸಾಟ್ ಮೃತ ವ್ಯಕ್ತಿ. ಇವರು ಶನಿವಾರ (ಮಾ.28) ಮಧ್ಯಾಹ್ನ ಸುಡುಬಿಸಿಲಿನಲ್ಲಿ ಅಕೋಲಾ ನಗರದ ಮಲ್ಕಾಪುರ ಪ್ರದೇಶದ ಗ್ಯಾಸ್ ಏಜೆನ್ಸಿಯೊಂದ ಮುಂಭಾಗ ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿಯಲ್ಲಿ ನಿಂತಿದ್ದರು. ಈ … Continue reading ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!