ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿ, ನಂತರ ಖುಲಾಸೆಗೊಂಡಿದ್ದ ಕುಶಾಲನಗರದ ಸುರೇಶ್, ತನಗೆ ನೀಡಲಾದ ಪರಿಹಾರದ ಮೊತ್ತವನ್ನು ರೂ. 1 ಲಕ್ಷದಿಂದ 5 ಕೋಟಿಗೆ ಹೆಚ್ಚಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಸುರೇಶ್‌ ಅವರನ್ನು ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ‘ನಿರಪರಾಧಿ’ ಎಂದು ಘೋಷಿಸಿ ಕಳೆದ ಏಪ್ರಿಲ್ 23ರಂದು ‘ಗೌರವಯುತವಾಗಿ’ ಖುಸಲಾಸೆಗೊಳಿಸಿತ್ತು. ಪ್ರಕರಣ ಸಂಬಂಧ, ಪೊಲೀಸ್‌ ದಾಖಲೆಗಳಲ್ಲಿ ಸುರೇಶ್ ಅವರ ಹೆಸರನ್ನು ತೆಗೆದು ಹಾಕುವಂತೆ … Continue reading ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ