ಅಕ್ರಮ ಬಾಂಗ್ಲಾದೇಶಿ ವಲಸಿಗ ಎಂದು ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ವ್ಯಕ್ತಿಯ ಬಂಧನ: ಮಾನವ ಹಕ್ಕು ಆಯೋಗದ ಮೊರೆ ಹೋದ ಕುಟುಂಬ

ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿದ್ದಾರೆ ಎಂದು 30 ವರ್ಷದ ಖಾಸಗಿ ಶಾಲಾ ವ್ಯಾನ್ ಚಾಲಕನನ್ನು ಬೆಂಗಳೂರಿನ ಬಂಡೇಪಾಳ್ಯ ಪೊಲೀಸರು ಬಂಧಿಸಿದ್ದು, ಪ್ರಸ್ತುತ ಅವರನ್ನು ನೆಲಮಂಗಲದ ವಿದೇಶಿಯರ ಬಂಧನ ಕೇಂದ್ರದಲ್ಲಿ ಇರಿಸಿದ್ದಾರೆ. ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಕಾಯುತ್ತಿದ್ದಾರೆ ಎಂದು ದಿ ಹಿಂದೂ ಆಗಸ್ಟ್ 30ರಂದು ವರದಿ ಮಾಡಿದೆ. ಆದರೆ, ಬಂಧಿತನ ಕುಟುಂಬಸ್ಥರು ಅವರು ಪಶ್ಚಿಮ ಬಂಗಾಳದ ನಿವಾಸಿ ಎಂದು ಹೇಳಿಕೊಂಡಿದ್ದು, ಕಾನೂನುಬಾಹಿರ ಬಂಧನ ಮತ್ತು ಪೊಲೀಸರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ … Continue reading ಅಕ್ರಮ ಬಾಂಗ್ಲಾದೇಶಿ ವಲಸಿಗ ಎಂದು ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ವ್ಯಕ್ತಿಯ ಬಂಧನ: ಮಾನವ ಹಕ್ಕು ಆಯೋಗದ ಮೊರೆ ಹೋದ ಕುಟುಂಬ