ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು ಗುರುತಿಸಲಾಗಿದ್ದು, ಗರ್ಹಿ ಗ್ರಾಮದ ತನ್ನ ಮನೆಯೊಳಗೆ ಏಳು ಅಡಿ ಆಳದ ಗುಂಡಿಯಲ್ಲಿ ಪತ್ನಿ ಮತ್ತು ಮಕ್ಕಳನ್ನು ಕೊಂದು ಅವರ ಶವಗಳನ್ನು ಹೂತು ಹಾಕಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತರನ್ನು 32 ವರ್ಷದ ತಾಹಿರಾ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳಾದ ಅಫ್ರೀನ್ … Continue reading ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ