ಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

ಹುಲ್ಲಿನ ಮೆದೆಯಲ್ಲಿ ದಲಿತ ಯುವಕನ ಸಜೀವ ದಹನ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದಿದೆ ಎಂದು ಈದಿನ.ಕಾಂ ವರದಿ ಮಾಡಿದೆ. ಪ್ರಕರಣ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಸದರಿ ಗ್ರಾಮದ ಸವರ್ಣಿಯ ಯುವಕ ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ನಾಪತ್ತೆಯಾಗಿರುವುದಾಗಿ ವರದಿ ಹೇಳಿದೆ. ಮಂಡ್ಯ | ದಲಿತ ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಮೆದೆಗೆ ಬೆಂಕಿ ಹಾಕಿ ದಲಿತ ಯುವಕ ಜಯಕುಮಾರ್‌ನನ್ನು ಜೀವಂತವಾಗಿ ದಹನ ಮಾಡಿರುವ ಸಂಬಂಧ ಗ್ರಾಮದ ಕೃಷ್ಣೆಗೌಡರ ಮಗ … Continue reading ಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ