Homeಕರ್ನಾಟಕಮಂಡ್ಯ: ಟ್ಯೂಷನ್‌ಗೆಂದು ತೆರಳಿದ್ದ ಬಾಲಕಿ ಶವವಾಗಿ ಪತ್ತೆ; ಶಿಕ್ಷಕ ವಶಕ್ಕೆ

ಮಂಡ್ಯ: ಟ್ಯೂಷನ್‌ಗೆಂದು ತೆರಳಿದ್ದ ಬಾಲಕಿ ಶವವಾಗಿ ಪತ್ತೆ; ಶಿಕ್ಷಕ ವಶಕ್ಕೆ

- Advertisement -
- Advertisement -

ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯೊಬ್ಬರು ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿದ್ದ ನೀರಿನ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಟ್ಯೂಷನ್‌ ಶಿಕ್ಷಕ ಕಾಂತರಾಜು (45) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಪಟ್ಟಣದ ಎನ್ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ದಂಪತಿಯ ಮಗಳಾದ ದಿವ್ಯಾ ಅವರು ಬೆಳಿಗ್ಗೆ 11 ಗಂಟೆಗೆ ಟ್ಯೂಶನ್‌ಗೆ ಎಂದು ಮನೆಯಿಂದ ತೆರಳಿದ್ದರು. ಆದರೆ ಬಾಲಕಿ ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಯಾದ ಪೋಷಕರು ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದರೂ ಬಾಲಕಿ ಪತ್ತೆಯಾಗಿರಲಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊನೆಗೆ ಮಳವಳ್ಳಿಯ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪ್‌ನಲ್ಲಿ ಶವ ಪತ್ತೆಯಾಗಿದೆ.

ಬಾಲಕಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದು, ಸ್ಥಳಕ್ಕೆ ಡಿವೈಎಸ್ ಪಿ‌.ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ನಡೆಸಿದರು ಎಂದು ‘ನುಡಿ ಕರ್ನಾಟಕ’ ಸುದ್ದಿ ಪೋರ್ಟಾಲ್‌ ವರದಿ ಮಾಡಿದೆ.

ಇದನ್ನೂ ಓದಿ: ಹಿಂಗಿದ್ದ ನಮ್ಮ ರಾಮಣ್ಣ-11; ’ನಾಗೇಗೌಡ್ರ ದೊಡ್ಡಮನೆ ನೋಡಬೇಕು ಕಲ’ ಅಂದ-ಅವುನ ಕಲ್ಪನೆಯ ದೊಡ್ಡಮನೆ ಅಲ್ಲಿರಲಿಲ್ಲ

ಬಾಲಕಿಯ ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಬಂದ ನಂತರ ಈ ಸಾವಿನ ನಿಖರ ಕಾರಣ ತಿಳಿದು ಬರಲಿದೆ. ಈ‌‌ ಸಂಬಂಧ ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರಿರು ತನಿಖೆ ಕೈಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...